Топ-100

ⓘ Free online encyclopedia. Did you know? page 27



                                               

ಎಚ್.ಎಲ್.ಕೇಶವಮೂರ್ತಿ

ಎಚ್.ಎಲ್.ಕೇಶವಮೂರ್ತಿ ಯವರು ೧೯೩೯ ಡಿಸೆಂಬರ್ ೨೮ರಂದು ಮಂಡ್ಯ ಜಿಲ್ಲೆಯ ಹೆರಗನಹಳ್ಳಿ ಯಲ್ಲಿ ಜನಿಸಿದರು. ಇಂಜನಿಯರಿಂಗದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಂಡ್ಯದ ಪಿ.ಇ.ಎಸ್. ಇಂಜಿನಿಯರ್ ಕಾಲೇಜಿ ನಲ್ಲಿ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.

                                               

ಎಚ್.ಎಸ್.ಶಿವಪ್ರಕಾಶ್

ಎಚ್.ಎಸ್. ಶಿವಪ್ರಕಾಶ್ ಕನ್ನಡದಲ್ಲಿ ಪ್ರಮುಖ ಕವಿ ಮತ್ತು ನಾಟಕ ರಚನಕಾರ. ಇವರು ನವದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ಸ್ಕೂಲ್ ಆಫ್ ಆರ್ಟ್ಸ್ ಅಂಡ್ ಎಸ್ಥೆಟಿಕ್ಸ್‌ನಲ್ಲಿ ಪ್ರಾಧ್ಯಾಪಕರಾಗಿದ್ದಾರೆ. ಟ್ಯಾಗೋರ್ ಸೆಂಟರ್ ಎಂದು ಕರೆಯಲ್ಪಡುವ ಬರ್ಲಿನ್‌ನಲ್ಲಿನ ಸಾಂಸ್ಕೃತಿಕ ಕೇಂದ್ರದ ಮುಖ್ಯಸ್ಥರಾ ...

                                               

ಎಚ್.ಎಸ್.ಸುಜಾತಾ

ನ್ಯಾಯಾಧಿಪತಿಯ ಯುಕ್ತಿ ಮತ್ತು ಇತರ ಏಳು ಕತೆಗಳು ಹಕ್ಕಿಯ ಬುದ್ಧಿ ಮತ್ತು ಇತರ ಐದು ಕತೆಗಳು ಹಸು ಮತ್ತು ಹೆಗ್ಗಣ ಮತ್ತು ಇತರ ಏಳು ಕತೆಗಳು

                                               

ಎಚ್.ಜಿ.ರಾಧಾದೇವಿ

ರಾಧಾಮಣಿಯವರು ಹುಟ್ಟಿದ್ದು ಕೋಲಾರ ಜಿಲ್ಲೆಯ ಶಿಡ್ಲಘಟ್ಟದಲ್ಲಿ. ತಂದೆ ಗೋಪಿನಾಥಾಚಾರ್‌ರವರು ಪ್ರಾಥಮಿಕ ಶಾಲಾ ಶಿಕ್ಷಕರು.ಕೋಲಾರದಲ್ಲಿ ಸರಕಾರಿ ಪ್ರೌಢಶಾಲೆಯಲ್ಲಿ ಎಸ್.ಎಸ್.ಎಲ್.ಸಿ. ಯಲ್ಲಿ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾದರು.ಎಸ್.ಎಸ್.ಎಲ್.ಸಿ.ಯ ನಂತರ ಮುಂದಿನ ಓದಿಗೆ ತಡೆಯುಂಟಾಗಿ ಬಿಡುವಿನ ವೇಳೆಯಲ್ ...

                                               

ಎಚ್.ನಾಗವೇಣಿ

ನಾಗವೇಣಿ ಎಚ್. ಇವರು ೧೯೬೨ರಲ್ಲಿ ಮಂಗಳೂರಿನ ಹೊನ್ನಕಟ್ಟೆ ಯಲ್ಲಿ ಜನಿಸಿದರು. ಮಾಹಿತಿ ವಿಜ್ಞಾನದಲ್ಲಿ ಸ್ನಾತಕೋತ್ತರ ಪದವಿ ಸಂಪಾದಿಸಿದ ಬಳಿಕ ಕೆಲವು ವರ್ಷ ಕೋಲ್ಕತಾ ದ ರಾಷ್ಟ್ರೀಯ ಗ್ರಂಥಾಲಯ ದ ಕೇಂದ್ರೀಯ ಪರಾಮರ್ಶನ ಗ್ರಂಥಾಲಯ ದಲ್ಲಿ ಸೇವೆ ಸಲ್ಲಿಸಿದರು. ಈಗ ಹಂಪಿ ಯ ಕನ್ನಡ ವಿಶ್ವವಿದ್ಯಾಲಯದಲ್ಲಿ ಸಹಾ ...

                                               

ಎಚ್.ವಿ.ಸಾವಿತ್ರಮ್ಮ

ಎಚ್.ವಿ.ಸಾವಿತ್ರಮ್ಮ ಕನ್ನಡ ನವೋದಯದ ಸಾಹಿತ್ಯದ ಪ್ರಮುಖ ಲೇಖಕಿಯರಲ್ಲಿ ಒಬ್ಬರು. ೧೯೧೩ ರಲ್ಲಿ ಬೆಂಗಳೂರಿನಲ್ಲಿ ಜನಿಸಿದರು. ಮೈಸೂರು ವಿಶ್ವವಿದ್ಯಾಲಯದ ಬಿ.ಎ.ಪರೀಕ್ಷೆಯಲ್ಲಿ ಮೂರು ಚಿನ್ನದ ಪದಕಗಳನ್ನು ಹಾಗು ಎರಡು ಬಹುಮಾನಗಳನ್ನು ಪಡೆದ ಹೆಗ್ಗಳಿಕೆ ಇವರದು. ಬಂಗಾಳಿ, ಇಂಗ್ಲೀಷ್, ರಷ್ಯಾ ಭಾಷೆಗಳಿಂದ ಕನ್ ...

                                               

ಎನ್.ಎಸ್.ಚಿದಂಬರರಾವ್

ನೂಲೇನೂರು ಶಂಕರಪ್ಪ ಚಿದಂಬರರಾವ್ ಇವರು ೧೯೩೬ ಸಪ್ಟಂಬರ ೨೮ರಂದು ಶಿವಮೊಗ್ಗಾ ಜಿಲ್ಲೆಯ ಚನ್ನಗಿರಿಯಲ್ಲಿ ಜನಿಸಿದರು. ತಾಯಿ ಸೀತಮ್ಮನವರು ; ತಂದೆ ಎನ್.ಶಂಕರಪ್ಪ. ಸುಮಾರು ೮ ವರ್ಷವಯಸ್ಸಿನಲ್ಲಿ ಚಿಕ್ಕವರಾಗಿದ್ದ ಎಚ್.ಎಸ್.ವೆಂಕಟೇಶಮೂರ್ತಿಯವರು ಮಲ್ಲಾಡಿಹಳ್ಳಿಯ ವಿವಿಧೋದ್ಧೇಶಿತ ಹೈಸ್ಕೂಲ್ ನಲ್ಲಿ ಕ್ರಾಫ್ಟ ...

                                               

ಎನ್.ಕೆ.ಕುಲಕರ್ಣಿ

ಎನ್.ಕೆ, ಎಂದೇ ಸುಪ್ರಸಿದ್ಧರಾದ ಎ.ಕೆ.ಕುಲಕರ್ಣಿಯವರು, ೧೯೧೩ ಅಗಸ್ಟ ೨೯ರಂದು ಗದುಗಿನಲ್ಲಿ ಜನಿಸಿದರು. ಗದುಗಿನಲ್ಲಿ ಆರಂಭದ ಶಿಕ್ಷಣ ಪೂರೈಸಿದ ಎನ್ಕೆ ೧೯೩೬ರಲ್ಲಿ ಧಾರವಾಡದ ಕರ್ನಾಟಕ ಕಾಲೇಜಿನಿಂದ ಬಿ.ಏ.ಕನ್ನಡ ಆನರ್ಸ್ ಪದವಿಯನ್ನು ಹಾಗು ವಿದ್ಯಾರಣ್ಯ ಪಾರಿತೋಷಕವನ್ನು ಪಡೆದರು. ೧೯೩೮ರಲ್ಲಿ ಕನ್ನಡ ಹಾಗು ...

                                               

ಎನ್.ಕೆ.ಜೋಗಳೇಕರ

ಎನ್.ಕೆ.ಜೋಗಳೇಕರ ಅಂದರೆ ನಾಗನಾಥ ಕಲ್ಲೋಪಂತ ಜೋಗಳೇಕರ ಇವರು ೧೯೩೧ ಜೂನ್ ೧೦ರಂದು ಹಾವೇರಿ ಜಿಲ್ಲೆಯ ಹಾವೇರಿ ತಾಲೂಕಿನ ಭರಡಿ ಎನ್ನುವ ಗ್ರಾಮದಲ್ಲಿ ಜನಿಸಿದರು. ಇವರ ತಂದೆ ಶಾಲಾ ಮಾಸ್ತರರು. ಆರು ಜನ ಸೋದರರು ಹಾಗು ಮೂವರು ಸೋದರಿಯರ ಇವರ ಕುಟುಂಬದಲ್ಲಿ ಇವರು ಐದನೆಯವರು.

                                               

ಎನ್.ನರಸಿಂಹಯ್ಯ

ಎನ್.ನರಸಿಂಹಯ್ಯ ನವರನ್ನು ಕನ್ನಡದ ಪತ್ತೇದಾರಿ ಕಾದಂಬರಿ ಗಳ ಜನಕನೆನ್ನಬಹುದು. ಸುಪ್ರಸಿದ್ಧ ಪತ್ತೇದಾರಪುರುಷೋತ್ತಮನ ಸಾಹಸವೆಂಬ ಮಾಲಿಕೆಯ ಅಡಿಯಲ್ಲಿ ನೂರಾರು ಪತ್ತೇದಾರಿ ಕಥೆಗಳನ್ನು ಹೆಣೆದು ಓದುಗರಿಗೆ ಉಣಬಡಿಸುತ್ತಿದ್ದ ಒಬ್ಬ ಜನಪ್ರಿಯ ಲೇಖಕ. ಇಂಗ್ಲೀಷ್ ಸಾಹಿತ್ಯದಲ್ಲಿ ಬರುವ ಶರ್ಲಾಕ್ ಹೋಮ್ಸ್ ನನ್ನು ...

                                               

ಎಮ್.ಆರ್.ಶ್ರೀನಿವಾಸಮೂರ್ತಿ

ಎಮ್.ಆರ್.ಶ್ರೀನಿವಾಸಮೂರ್ತಿ ಯವರು ೧೮೯೨ ಅಗಸ್ಟ ೨೮ ರಂದು ಜನಿಸಿದರು. ಪ್ರಾಥಮಿಕ ವಿದ್ಯಾಭ್ಯಾಸವನ್ನು ಮೈಸೂರಿನಲ್ಲಿ ಮುಗಿಸಿ ಬೆಂಗಳೂರಿನ ಸೆಂಟ್ರಲ್ ಕಾಲೇಜಿ ನಲ್ಲಿ ಬಿ.ಎಸ್.ಸಿ ಮತ್ತು ಬಿ.ಏ. ಪದವಿಗಳನ್ನು ಪಡೆದು ವಿದ್ಯಾ ಇಲಾಖೆಯಲ್ಲಿ ಸೇವೆ ಪ್ರಾರಂಭಿಸಿದರು.

                                               

ಎಮ್.ಎಮ್.ಕಲಬುರ್ಗಿ

ಡಾ.ಎಂ.ಎಂ.ಕಲಬುರ್ಗಿಯವರು ೧೯೩೮ ನವಂಬರ ೨೮ರಂದು ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಗುಬ್ಬೆವಾಡ ಗ್ರಾಮದಲ್ಲಿ ಜನಿಸಿದರು. ಇವರ ತಾಯಿ ಗುರಮ್ಮ; ತಂದೆ ಮಡಿವಾಳಪ್ಪ. ನಾಲ್ಕೈದು ಸೋದರರು. ಮತ್ತು ಅವರ ಹೆಂಡತಿ ಮಕ್ಕಳೊಂದಿಗೆ ಕೂಡಿದ ಕುಟುಂಬ. ತಂದೆಯವರು ವೃದ್ಧಾಪ್ಯದಲ್ಲೂ ಸಧೃಢರಾಗಿ ತಮ್ಮ ಕಾರ್ಯ ಚಟುವಟಿಕ ...

                                               

ಎಮ್.ಎಸ್.ನರಸಿಂಹಮೂರ್ತಿ

ಸಮಗ್ರ ಹಾಸ್ಯ ಕಿವುಡು ಸಾರ್ ಕಿವುಡು ಮತ್ತು ಇತರ ನಗೆ ನಾಟಕಗಳು ಸನ್ಮಾನಸುಖ ಮತ್ತು ಇತರ ನಗೆ ನಾಟಕಗಳು ವರ್ಗಾವರ್ಗಿ ಶ್ರಮದಾನ ಟೈರ್ ಪ್ರಶಸ್ತಿ ವಿಜೇತ ಕಾನಿಷ್ಕೋಪಾಖ್ಯಾನ ಕಂಡಕ್ಟರ ಕರಿಯಪ್ಪ ಸ್ವಯಂವಧು ಬಾಬ್ಬಿ ವೈಕುಂಠಕ್ಕೆ ಬುಲಾವ್ ಗೂಳಿಕಾಳಗ ಇನ್ನಷ್ಟು ಮಾಹಿತಿ: ಕೋಲಾರ ಜಿಲ್ಲೆಯ ಏಕೈಕ ಹಾಸ್ಯ ಸಾಹಿತ ...

                                               

ಎಮ್.ಕೆ.ವರಗಿರಿ

ಇವರ ಪ್ರಾಥಮಿಕ ಹಾಗು ಮಾಧ್ಯಮಿಕ ಶಿಕ್ಷಣ ರಾಣಿಬೆನ್ನೂರು ತಾಲೂಕಿನಲ್ಲಿ ಜರುಗಿದವು. ಬಿ.ಎ. ಪದವಿಯನ್ನು ವರಗಿರಿಯವರು ಪುಣೆಯಲ್ಲಿ ಪಡೆದರು. ಎಮ್.ಎ. ಹಾಗು ಎಮ್.ಇಡಿ ಪದವಿಗಳನ್ನು ಧಾರವಾಡದಲ್ಲಿ ಕರ್ನಾಟಕ ವಿಶ್ವವಿದ್ಯಾಲಯದಿಂದ ಪಡೆದರು. ಆಬಳಿಕ ಶಿಕ್ಷಣಾಧಿಕಾರಿಗಳಾಗಿ ಧಾರವಾಡ ಜಿಲ್ಲೆಯಲ್ಲಿ ಸೇವೆ ಸಲ್ಲಿಸ ...

                                               

ಎಮ್.ರಾಮಮೂರ್ತಿ

ಎಮ್.ರಾಮಮೂರ್ತಿ ಯವರು ವೀರಕೇಸರಿ ಸೀತಾರಾಮಶಾಸ್ತ್ರಿ‍ಗಳ ಹಿರಿಯ ಮಗ. ೧೯೫೦ರ ದಶಕದಲ್ಲಿ ಬರೆಯುತ್ತಿದ್ದ ಇವರು ಕನ್ನಡದ ಪತ್ತೇದಾರಿ ಕಾದಂಬರಿಗಳಿಗೆ ಹೊಸ ಮೆರಗು ತಂದ ಲೇಖಕರು.ಕನ್ನಡ ಚಳುವಳಿಗಳಲ್ಲಿ ಅ.ನ.ಕೃಷ್ಣರಾಯರಿಗೆ ಯಾವಾಗಲೂ ಜೊತೆ ಜೊತೆಯಾಗಿ ನಿಂತು ಹೋರಾಡಿದವರು. ದಿ.1967ರ ಡಿಸೆಂಬರ್ 25ರಂದುತಮ್ಮ ...

                                               

ಎಲ್. ಬಸವರಾಜು

ಡಾ| ಎಲ್.ಬಸವರಾಜು ಇವರು ೧೯೧೯ ಅಕ್ಟೋಬರ ೫ರಂದು ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲ್ಲೂಕಿನ ಇಡಗೂರು ಗ್ರಾಮದಲ್ಲಿ ಜನಿಸಿದರು. ಇವರ ತಾಯಿ ವೀರಮ್ಮ ; ತಂದೆ ಲಿಂಗಪ್ಪ.ಗುರು ಕುವೆಂಪು.ವೃತ್ತಿಯಿಂದ ಪ್ರಾಧ್ಯಾಪಕರಾದರೂ,ತಮ್ಮ ಜೀವನದ ಬಹುಪಾಲು ಅವಧಿಯನ್ನು ಕನ್ನಡ ಕವಿ,ವೀರಶೈವಸಾಹಿತ್ಯಸಿದ್ಧಾಂತಗಳಶ ...

                                               

ಎಲ್.ಗುಂಡಪ್ಪ

ರವೀಂದ್ರನಾಥ ಠಾಕೂರರ ಜೀವನ ವ್ಯಕ್ತಿತ್ವ ಪರಿಚಯ ಕಳ್ಳಮರಿ ಮಕ್ಕಳ ರವೀಂದ್ರರು

                                               

ಎಸ್. ನಾರಾಯಣ ಶೆಟ್ಟಿ

೧೯೩೦ ಏಪ್ರಿಲ್ ೧೩ ರಂದು ಕರ್ನಾಟಕದ ಮಂಡ್ಯ ಜಿಲ್ಲೆಯ ಕೃಷ್ಣರಾಜಪೇಟೆ ಕೆ.ಆರ್. ಪೇಟೆ ತಾಲ್ಲೂಕಿನ ಹೊಸಹೊಳಲುವಿನಲ್ಲಿ ಜನಿಸಿದ ಇವರ ತಂದೆ ಸುಬ್ಬಶೆಟ್ಟಿಯವರು ಹಾಗೂ ತಾಯಿ ಗೌರಮ್ಮನವರು. ಪತ್ನಿ ಲಕ್ಷ್ಮಿ ಹೊಸಹೊಳಲಿನಲ್ಲೇ ಪ್ರಾಥಮಿಕ ವಿದ್ಯಾಭ್ಯಾಸ ಪೂರೈಸಿದ ಸುಜನಾ ಹೊಳೆ ನರಸೀಪುರದಲ್ಲಿ ಪ್ರೌಢಶಿಕ್ಷಣ ಆನಂ ...

                                               

ಎಸ್. ವಿ. ಪರಮೇಶ್ವರ ಭಟ್ಟ

೧೯೧೪ ಫೆಬ್ರುವರಿ ಸದಾಶಿವರರಾಯರು ಮತ್ತು ಲಕ್ಷ್ಮನವರ ಪುತ್ರರಾಗಿ ತೀರ್ಥಹಳ್ಳಿಯಲ್ಲಿ ೧೮ ಫೆಬ್ರವರಿ ೧೯೧೪ರಲ್ಲಿ ಜನಿಸಿದರು. ಅವರ ತಂದೆ ಸದಾಶಿವರಾಯರು ವೈದಿಕ ಕುಲದವರಾದರೂ ಲೌಕಿಕಕ್ಕೆ ಬೇಕಾದ ಇಂಗ್ಲೇಷ್, ಕನ್ನಡಗಳಲ್ಲಿ ಶಿಕ್ಷಣ ಪಡೆದು, ತೀರ್ಥಹಳ್ಳಿಯ ಸಮೀಪದ ಮಾಳೋರಿನಲ್ಲಿ ಶಾಲಾ ಉಪಾಧ್ಯಾಯರಾಗಿದ್ದರು. ...

                                               

ಎಸ್.ಅನಂತನಾರಾಯಣ

ಪ್ರೊ. ಅನಂತ ನಾರಾಯಣ ಅವರು ನವೆಂಬರ್ ೩೦, ೧೯೨೫ರ ವರ್ಷದಲ್ಲಿ ಮೈಸೂರಿನಲ್ಲಿ ಜನಿಸಿದರು. ಅವರ ತಂದೆ ಆರ್. ಸದಾಶಿವಯ್ಯನವರು ಮತ್ತು ತಾಯಿ ರಂಗಮ್ಮನವರು. ಅನಂತನಾರಾಯಣರ ಶಿಕ್ಷಣವೆಲ್ಲ ಮೈಸೂರಿನಲ್ಲೆ ನೆರವೇರಿತು. ಅವರು ಇಂಗ್ಲಿಷ್ ಸಾಹಿತ್ಯದಲ್ಲಿ ಬಿ.ಎ. ಆನರ್ಸ್ ಮತ್ತು ಎಂ.ಎ. ಪದವಿಗಳನ್ನು ಪ್ರಪ್ರಥಮ ಶ್ರ ...

                                               

ಎಸ್.ಆರ್.ಕೃಷ್ಣಮೂರ್ತಿ

ಕನ್ನಡ ಪತ್ರಿಕೋದ್ಯಮಕ್ಕೆ ಮಿಂಚಿನಂತೆ ಪ್ರವೇಶಿಸಿದ ಎಸ್ಸಾರ್ಕೆ ವೃತ್ತಿಯಲ್ಲೂ, ಲೇಖನ ವ್ಯವಸಾಯದಲ್ಲೂ ಅಷ್ಟೇ ಮಿಂಚಿನಂತಹ ಸಾಧನೆ ಮಾಡಿದವರು. ತಾಯಿನಾಡು ಪತ್ರಿಕೆಯ ಉಪಸಂಪಾದಕಕರಾಗಿ ಬರವಣಿಗೆ ಪ್ರಾರಂಭಿಸಿದ ಅವರು, ಚಿತ್ರಗುಪ್ತ, ಜನಪ್ರಗತಿ ಮುಂತಾದ ಪತ್ರಿಕೆಗಳಲ್ಲಿನ ತಮ್ಮ ಲೇಖನಗಳಿಂದ ಜನಮನ್ನಣೆ ಗಳಿಸಿ ...

                                               

ಎಸ್.ಎಸ್.ಬಸವನಾಳ

ಎಸ್.ಎಸ್.ಬಸವನಾಳ ಅಂದರೆ ಶಿವಲಿಂಗಪ್ಪ ಶಿವಯೋಗಪ್ಪ ಬಸವನಾಳರು ೧೮೯೩ ನವೆಂಬರ ೭ ರಂದು ಹಾವೇರಿಯಲ್ಲಿ ಜನಿಸಿದರು. ಇವರ ತಂದೆ ರೇಲ್ವೆ ಸ್ಟೇಶನ್ ಮಾಸ್ತರ ಆಗಿದ್ದು ಬಳ್ಳಾರಿಜಿಲ್ಲೆಯಲ್ಲಿ ಕೆಲಸ ಮಾಡುತ್ತಿದ್ದರು. ಹೀಗಾಗಿ ಇವರ ಪ್ರಾಥಮಿಕ ವಿದ್ಯಾಭ್ಯಾಸ ತೆಲಗಿನಲ್ಲಿ ಆಯಿತು. ಗದಗ ಮತ್ತು ಧಾರವಾಡಗಳಲ್ಲಿ ಮಾಧ ...

                                               

ಎಸ್.ಮಂಗಳಾ ಸತ್ಯನ್

ಎಸ್.ಮಂಗಳಾ ಸತ್ಯನ್ ಕನ್ನಡದ ಜನಪ್ರಿಯ ಲೇಖಕಿ. ಇವರು ೧೯೪೦ ಎಪ್ರಿಲ್ ೧೦ರಂದು ಹಾಸನ ಜಿಲ್ಲೆಯ ಹೊಳೆನರಸೀಪುರದಲ್ಲಿ ಜನಿಸಿದರು. ಇವರು ಇದುವರೆವಿಗೆ ನಲವತ್ತೈದು ಕಾದಂಬರಿಗಳನ್ನೂ ನೂರಐವತ್ತೈದಕ್ಕೂ ಹೆಚ್ಚು ಸಣ್ಣ ಕಥೆಗಳನ್ನೂ ರಚಿಸಿ ಕನ್ನಡದಲ್ಲಿ ತಮ್ಮದೇ ಆದ ಅಪಾರ ಓದುಗ ಬಳಗವನ್ನು ಸೃಷ್ಟಿಸಿಕೊಂಡಿದ್ದಾರೆ.

                                               

ಎಸ್.ವಿ.ರಂಗಣ್ಣ

ಉದ್ಯೋಗಕ್ಕಾಗಿ ಆಯ್ಕೆ ಮಾಡಿಕೊಂಡದ್ದು ಬೋಧನಾ ವೃತ್ತಿ. ಮೈಸೂರು ಮಹಾರಾಜಾ ಕಾಲೇಜಿನಲ್ಲಿ ಉಪನ್ಯಾಸಕರಾಗಿ ಆರಂಭ. ಕೆಲಕಾಲ ಸೆಂಟ್ರಲ್ ಕಾಲೇಜಿನಲ್ಲಿ ಪ್ರಾಧ್ಯಾಪಕರಾಗಿ ಮತ್ತೆ ಮೈಸೂರು ಮಹಾರಾಜಾ ಕಾಲೇಜಿನಲ್ಲಿ ಪ್ರಾಚಾರ‍್ಯರಾಗಿ ಸೇವೆ ಸಲ್ಲಿಸಿ ನಿವೃತ್ತಿ. ನಿವೃತ್ತಿಯ ನಂತರವೂ ನಿರಂತರ ಅಧ್ಯಯನ, ಅಧ್ಯಾಪನ. ...

                                               

ಎಸ್.ವಿ.ಶ್ರೀನಿವಾಸರಾವ್

ಬೆಟಗೇರಿ ಕೃಷ್ಣಶರ್ಮ ವಾಚಿಕೆ ಪರಿಸರ ಮಾಲಿನ್ಯದ ಅಪಾಯಗಳು ಕನ್ನಡ ಸಾಹಿತಿ ದರ್ಶನ

                                               

ಎಸ್.ಸಿ.ನಂದೀಮಠ

ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಚಿಕ್ಕನಂದಿಹಳ್ಳಿ ಗ್ರಾಮದಲ್ಲಿ ೧೯೦೦ ಡಿಸೆಂಬರ್ ೧೨ರಂದು ಜನಿಸಿದರು.ಇವರ ತಂದೆ ಚೆನ್ನಬಸ್ಸಯ್ಯ ನಂದೀಮಠ.ಇವರ ಧರ್ಮಪತ್ನಿ ಕಲ್ಯಾಣಿದೇವಿ ಶಿವ್‍ಲಿಂಗಯ್ಯ ನಂದೀಮಠ. ಕನ್ನಡ ಮತ್ತು ಸಂಸ್ಕೃತದಲ್ಲಿ ಎಂ.ಎ. ಪದವೀಧರರಾದ ಇವರು ಅಧ್ಯಾಪಕರಾಗಿ ವೃತ್ತಿ ಜೀವನ ಪ್ರಾರಂಭಿಸಿ, ಕರ ...

                                               

ಏ.ಕೆ.ರಾಮಾನುಜನ್

ಏ.ಕೆ.ರಾಮಾನುಜನ್ ೧೯೨೯ರಲ್ಲಿಮೈಸೂರಿನಲ್ಲಿ ಜನಿಸಿದರು. ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಇಂಗ್ಲಿಷ್ ಬಿ.ಏ. ಮತ್ತು ಎಮ್.ಏ. ಪದವಿ ಗಳಿಸಿ ಅಧ್ಯಾಪಕರಾದರು. ಅಮೆರಿಕದ ಇಂಡಿಯಾನಾ ಯುನಿವರ್ಸಿಟಿಯಲ್ಲಿ ಭಾಷಾವಿಜ್ಞಾನದಲ್ಲಿ ಪಿ.ಎಚ್.ಡಿ. ಪದವಿ ಗಳಿಸಿದರು. ಬಳಿಕ ವಿಸ್ಕಾನ್‍ಸಿನ್, ಬರ್ಕಲಿ, ಮಿಶಿಗನ್ ಯುನಿವರ ...

                                               

ಏಕಚಕ್ರಮ್

ಏಕಚಕ್ರಮ್ ಎನ್ನುವ ಲಘುಕವ್ಯಾವನ್ನು ಪ್ರೇಕ್ಷಣೀಯ ಸ್ಥಳವಾದ ಬೆಂಗಳೂರು ನಗರದ ಖ್ಯಾತ ನಡಹಳ್ಳಿ ರ೦ಗನಾಥಶರ್ಮ ಮಹೋದಯರು ರಚಿಸಿದ್ದಾರೆ. ಶ್ರೀಯುತರು ಬೆಂಗಳೂರು ಶ್ರೀ ಚಾಮರಾಜೇ೦ಧ್ರ ಸ೦ಸ್ಕೃತ ಮಹಾಪಾತಶಾಲೆಯಲ್ಲಿ ಪ್ರಾಧ್ಯಾಪಕರಾಗಿ ನಿವೃತ್ತರಾಗಿದ್ದಾರೆ. ಸ೦ಸ್ಕೃತ ವ್ಯಾಕರಣ ವೇದ೦ತ ಅಲ೦ಕಾರ ಶಾಸ್ತ್ರಾಧಿಗಳಲ್ ...

                                               

ಒಡಲಾಳ

ಒಡಲಾಳ ದೇವನೂರು ಮಹದೇವ ಅವರ ಮಹತ್ವದ ಕಿರುಕಾದಂಬರಿ. ೧೯೭೮ರಲ್ಲಿ ಬರೆದ ಒಡಲಾಳ ಆಕೃತಿಯಲ್ಲಿ ಕಿರಿದಾದರೂ ಕಲೆ ಹಾಗೂ ಸಾಮಾಜಿಕ ಪ್ರಸ್ತುತತೆ - ಈ ಎರಡು ದೃಷ್ಟಿಗಳಿಂದಲೂ ಬಹಳ ಮಹತ್ವದ ಕೃತಿ. ಈ ಕೃತಿಯು ವಿಮರ್ಶಕರ ಮೆಚ್ಚುಗೆಗೆ ಪಾತ್ರವಾಗಿ, ೧೯೮೭ರಲ್ಲಿ ಭಾರತೀಯ ಭಾಷಾ ಪರಿಷತ್‍ನ ಪ್ರಶಸ್ತಿಯನ್ನು ಪಡೆಯಿತು.

                                               

ಓ.ಎಲ್.ನಾಗಭೂಷಣಸ್ವಾಮಿ

ಪ್ರೊಫೆಸರ್ ಓ ಎಲ್ ನಾಗಭೂಷಣ ಸ್ವಾಮಿ ಯವರು ಕನ್ನಡದ ಪ್ರತಿಷ್ಠಿತ ಲೇಖಕರಲ್ಲೊಬ್ಬರು. ಜನನ: ೨೨ ಸೆಪ್ಟೆಂಬರ್, ೧೯೫೩. ತಂದೆ ಓ.ಎನ್.ಲಿಂಗಣ್ಣಯ್ಯ, ತಾಯಿ ಪುಟ್ಟಗೌರಮ್ಮ. ವಿದ್ಯಾಭ್ಯಾಸ: ಎಂ.ಎ ಇಂಗ್ಲಿಷ್ ೧೯೭೩, ಮೈಸೂರು ವಿಶ್ವವಿದ್ಯಾಲಯ, ಎಂ.ಎ ಕನ್ನಡ ೧೯೭೫, ಮೈಸೂರು ವಿಶ್ವವಿದ್ಯಾನಿಲಯ. ಉದ್ಯೋಗ: ಎಂಡಿಟ ...

                                               

ಕ.ವೆಂ.ರಾಜಗೋಪಾಲ

ಕವಿ, ನಾಟಕಕಾರ, ನಿರ್ದೇಶಕ, ಪ್ರಾಧ್ಯಾಪಕ ಕ.ವೆಂ.ರಾಜಗೋಪಾಲ ಅವರು ಬೆಂಗಳೂರಿನ ಎಂಇಎಸ್ ಕಾಲೇಜಿನಲ್ಲಿ ಪ್ರಾಂಶುಪಾಲರಾಗಿ, ಬೆಂಗಳೂರು ವಿಶ್ವವಿದ್ಯಾಲಯದ ನೃತ್ಯ-ನಾಟಕ ಮತ್ತು ಸಂಗೀತ ವಿಭಾಗದ ನಿರ್ದೇಶಕರಾಗಿ, ಬಹಳ ಮಹತ್ವದ ಕೊಡುಗೆಯನ್ನು ಕೊಟ್ಟಿದ್ದಾರೆ. ಅವರೊಬ್ಬ ವಿಮರ್ಶಕ, ಹಾಗೂ ಮಾರ್ಕ್ಸ್ ವಾದಿ ಚಿಂತಕ ...

                                               

ಕಡೆಂಗೋಡ್ಲು ಶಂಕರಭಟ್ಟ

ಆಂಗ್ಲರ ಆಳ್ವಿಕೆಯ ಸಂದರ್ಭ ಕನ್ನಡಕ್ಕೆ ಸಿಕ್ಕುತ್ತಿದ್ದ ಅಷ್ಟಿಷ್ಟು ಗೌರವದ ಜೊತೆಗೆ ಸಾಹಿತ್ಯ ದಿಗ್ಗಜರು ಭಾಷಾ ಪ್ರೇಮ, ಸಾಹಿತ್ಯ ಸಂಸ್ಕೃತಿ ಬಗ್ಗೆ ಆಳವಾದ ಚಿಂತನೆಗೆ ತೊಡಗಿದ್ದರು. ನವೋದಯ ಸಾಹಿತ್ಯದ ಕಾಲಘಟ್ಟದಲ್ಲಿ ಹಲವು ಸಾಹಿತಿಗಳು ಸ್ವಾತಂತ್ರ ಹೋರಾಟದಲ್ಲಿ ನೇರಭಾಗವಹಿಸಿದ್ದರು. ಕಾವ್ಯ, ಕತೆ, ಲೇಖ ...

                                               

ಕನ್ನಡ ಬರಹಗಾರ್ತಿಯರು

"ಸಂಕ್ಷಿಪ್ತ ಪರಿಚಯ" ಗೀತಾ ನಾಗಭೂಷಣ ತುಂಬ ಪರಿಣಾಮಕಾರಿಯಾಗಿ ಹಾಗೂ ಪ್ರಭಾವಯುತವಾಗಿ ದಲಿತ ಮಹಿಳೆಯರ ಶೋಷಣೆ ಕುರಿತು ಕಾದಂಬರಿಗಳನ್ನು ಬರೆದಿರುವ ಮತ್ತು ಬರೆಯುತ್ತಿರುವ ಲೇಖಕಿ. ಗುಲ್ಬರ್ಗಾ ಜಿಲ್ಲೆಯಲ್ಲಿ ೧೯೪೨ರಲ್ಲಿ ಜನಿಸಿದ ಗೀತಾ ಕರ್ನಾಟಕ ಸಾಹಿತ್ಯ ಅಕಾಡೆಮಿಯ ೪೩ ವರ್ಷಗಳ ದೀರ್ಘ ಇತಿಹಾಸದಲ್ಲೇ ಅಧ್ಯ ...

                                               

ಕನ್ನಡ ವಿಲಾಸಿ ರಂಗಭೂಮಿ

ನಾಟಕ ಕಲೆಯನ್ನು ಕಸಬಿಗಾಗಿ ಅಥವಾ ಸಂಪಾದನೆಗಾಗಿ ಕಲಿಯದೆ ಆತ್ಮವಿನೋದಕ್ಕಾಗಿ ಅಭ್ಯಾಸ ಮಾಡಿ ಅಭಿನಯಿಸುವವರ ವಿಲಾಸಿ ರಂಗಭೂಮಿ ಅಥವಾ ಹವ್ಯಾಸಿ ರಂಗಭೂಮಿ ಕನ್ನಡದಲ್ಲಿ ಈ ಕಲೆಯ ಬೆಳೆವಣಿಗೆಗೆ ತಕ್ಕಮಟ್ಟಿಗೆ ಕಾರಣವಾಗಿದೆ.

                                               

ಕನ್ನಡ ಸಾಹಿತ್ಯದ ಮೈಲಿಗಲ್ಲುಗಳ ಪಟ್ಟಿ

ಇದು ಕನ್ನಡ ಸಾಹಿತ್ಯದಲ್ಲಿನ ಪ್ರಮುಖ ಮೈಲಿಗಲ್ಲುಗಳ ಪಟ್ಟಿ ಕವಿರಾಜಮಾರ್ಗ ಮೊದಲುಗೊಂಡಂತೆ. ಈ ಬರಹಗಳು ಪ್ರತಿ genreದಲ್ಲೂ ಲಭ್ಯವಾಗಿರುವ ಅತಿ ಮೊದಲ ಕೆಲಸಗಳಾಗಿವೆ. ಪ್ರತಿ ಸಾಹಿತ್ಯ ವಿಧದಲ್ಲೂ ನಂತರದ ವರ್ಷಗಳಲ್ಲಿ ಗುರುತಿಸಬಲ್ಲಂತ ಕೆಲಸಗಳಾಗಿವೆ ಯಾದರೂ, ಇವು ನಂತರದ ಅಭಿವೃದ್ಧಿಗಳಿಗೆ ಮುನ್ನುಡಿ ಬರೆದ ...

                                               

ಕನ್ನಡದಲ್ಲಿ ಕಾದಂಬರಿ ಸಾಹಿತ್ಯ

ಕನ್ನಡದಲ್ಲಿ ಕಾದಂಬರಿಸಾಹಿತ್ಯ: - ಇಂದಿನ ಸಾಹಿತ್ಯ ಪ್ರಕಾರಗಳಲ್ಲಿ ಕಾದಂಬರಿ ಅತ್ಯಂತ ಪ್ರಭಾವಶಾಲಿಯೂ ಜನಪ್ರಿಯವ ಆಗಿದೆ. 19ನೆಯ ಶತಮಾನದಲ್ಲಿ ಇಂಗ್ಲಿಷ್ ಸಾಹಿತ್ಯದ ಪ್ರೇರಣೆಯಿಂದ ಹೊಸಗನ್ನಡದಲ್ಲಿ ಸಣ್ಣಕಥೆ, ಪ್ರಬಂಧ, ಭಾವಗೀತೆ, ಜೀವನಚರಿತ್ರೆ ಮೊದಲಾದ ಹೊಸ ಪ್ರಕಾರಗಳು ಹುಟ್ಟಿದಂತೆ ನಾವೆಲ್ ಎಂಬ ಪ್ರಕ ...

                                               

ಕನ್ನಡದಲ್ಲಿ ಕಾವ್ಯ ಮಿಮಾಂಸೆ

ಮಹಾಕವಿಗಳನ್ನು ಕವಿರಾಜರೆಂದು ಗ್ರಹಿಸಿ, ಅವರ ಕಾವ್ಯ ಸಂಪ್ರದಾಯವನ್ನೇ ಮಾರ್ಗವೆಂದು ದಂಡಿಯಂತೆ ಇಲ್ಲಿ ಹೆಸರಿಸಿದೆಯೆನಿಸುತ್ತದೆ. ಇದು ದಂಡಿಯ ಕಾವ್ಯಾದರ್ಶದಲ್ಲಿರುವ ಗುಣ, ಮಾರ್ಗ, ದೋಷ, ಅಲಂಕಾರ ಪ್ರಕ್ರಿಯೆಗಳನ್ನೆಲ್ಲ ಕನ್ನಡಕ್ಕೆ ಅನ್ವಯಿಸಿ ಹೇಳಲು ಮುಖ್ಯವಾಗಿ ಹೊರಟಿದ್ದರೂ ಪೀಠಿಕೆಯಾಗಿ ಕನ್ನಡದ ವೈಶಿ ...

                                               

ಕನ್ನಡದಲ್ಲಿ ಗದ್ಯ ಸಾಹಿತ್ಯ

ಕನ್ನಡದಲ್ಲಿ ಗದ್ಯಸಾಹಿತ್ಯ:- ಸದ್ಯದಲ್ಲಿ ಕನ್ನಡ ಗದ್ಯ ಸಾಹಿತ್ಯದ ಇತಿಹಾಸವನ್ನು ಹಲ್ಮಿಡಿ ಶಾಸನದಿಂದ ಗುರುತಿಸಬಹುದು. ಸು.5ನೆಯ ಶತಮಾನದಿಂದ ಸು.18ನೆಯ ಶತಮಾನದವರೆಗೆ ಅಸಂಖ್ಯ ಗದ್ಯ ಶಾಸನಗಳು ದೊರೆಯುತ್ತವೆ. ಅವುಗಳಲ್ಲಿ ವೀರಗಲ್ಲು, ಮಾಸ್ತಿಕಲ್ಲು, ದತ್ತಿಶಾಸನಗಳಲ್ಲಿಯ ಗದ್ಯ ಆಯಾ ಕಾಲದ ಐತಿಹಾಸಿಕ, ಸಾ ...

                                               

ಕನ್ನಡದಲ್ಲಿ ಗಾಂಧಿ ಸಾಹಿತ್ಯ

20ನೆಯ ಶತಮಾನದ ವಿಚಾರಶೀಲ ಸಾಹಿತ್ಯದಲ್ಲಿ ಗಾಂಧೀ ಸಾಹಿತ್ಯ ಒಂದು ಅನುಪಮ ಸ್ಥಾನವನ್ನು ಗಳಿಸಿದೆ. ಭಾರತ ಸ್ವಾತಂತ್ರ್ಯ ಸಂಗ್ರಾಮದ ಅಧ್ಯಯನದ ಉತ್ತಮ ಆಕರವಾಗಿರುವುದೇ ಅಲ್ಲದೆ ಭಾರತದ ಇತಿಹಾಸ, ಸಂಸ್ಕೃತಿ, ಲೋಪದೋಷಗಳು, ಅಭ್ಯುದಯ - ಇವುಗಳ ಮೇಲೆ ಜಿe್ಞÁಸಾತ್ಮಕ ಬರೆಹಗಳಾಗಿರುವ ಗಾಂಧೀ ಸಾಹಿತ್ಯದ ಕೃಷಿ ಕನ್ ...

                                               

ಕನ್ನಡದಲ್ಲಿ ಗಾದೆಗಳು

ಕನ್ನಡ ಜನಪದ ಸಾಹಿತ್ಯದ ಬಹು ಮುಖ್ಯ ಪ್ರಕಾರಗಳಲ್ಲೊಂದು. ಗಾದೆ ಎಂಬ ಪದ ಸಂಸ್ಕೃತದ ಗಾಥಾ ಎಂಬುದರ ನೇರ ತದ್ಭವವಾಗಿರಬಹುದು. ಇಲ್ಲವೆ ಪ್ರಾಕೃತದ ‘ಗಾಹೆ’ ಎಂಬ ಪದದ ರೂಪಾಂತರವಾಗಿರಬಹುದು. ಗಾದೆಗೆ ಸಂವಾದಿಯಾಗಿ ಸಾಮತಿ, ಸೂಕ್ತಿ, ಸೂತ್ರ, ಲೋಕೋಕ್ತಿ, ಪ್ರಾಚೀನೋಕ್ತಿ, ಸಾರೋಕ್ತಿ, ಉದ್ಧರಣೆ, ಹೇಳಿಕೆ, ವಿಧಿ ...

                                               

ಕನ್ನಡದಲ್ಲಿ ನವ್ಯಕಾವ್ಯ

ನವೋದಯ ಕಾವ್ಯದಂತೆ ನವ್ಯಕಾವ್ಯವ ಇಂಗ್ಲಿಷ್ ಕಾವ್ಯದ ಪ್ರೇರಣೆಯಿಂದಲೇ ಹುಟ್ಟಿಕೊಂಡದ್ದು. ನವ್ಯಕಾವ್ಯ ಇಂಗ್ಲಿಷಿನ ಮಾಡರ್ನ್ ಪೊಯಿಟ್ರಿಗೆ ಸಂವಾದಿಯಾದ ಪದ. ನವೋದಯ ಕಾವ್ಯಕ್ಕೆ ಆಧುನಿಕ ಕಾವ್ಯ ಎಂಬ ಇನ್ನೊಂದು ಹೆಸರೂ ಬಳಕೆಯಲ್ಲಿ ಇದ್ದಿತಾದ್ದರಿಂದ ಇಂಗ್ಲಿಷಿನ ಮಾಡರ್ನ್ ಪೊಯಿಟ್ರಿಯಿಂದ ಪ್ರೇರಣೆಪಡೆದ ಕನ್ನ ...

                                               

ಕನ್ನಡದಲ್ಲಿ ಪ್ರವಾಸ ಸಾಹಿತ್ಯ

ಕನ್ನಡ ಪ್ರವಾಸ ಸಾಹಿತ್ಯ 19ನೆಯ ಶತಮಾನದಲ್ಲಿಯೇ ಆರಂಭವಾಯಿತು. ಜವಹರಲಾಲ್ ನೆಹರೂರವರು ಕೆ.ಪಿ.ಎಸ್.ಮೆನೆನ್ ರವರ ಗ್ರಂಥಕ್ಕೆ ಮುನ್ನುಡಿ ಬರೆಯುತ್ತ ಹೀಗೆ ಹೇಳಿದ್ದಾರೆ: ‘ಪ್ರವಾಸ ಮಾಡುವುದು ಒಳ್ಳೆಯದು; ಹಾಗೆ ಪ್ರವಾಸ ಮಾಡಲಾರದೇ ಹೋದಾಗ ಪ್ರವಾಸದ ಬಗೆಗೆ ಬಂದಿರುವ ಸಾಹಿತ್ಯವನ್ನಾದರೂ ಓದುವುದು ಉತ್ತಮ ಹವ್ ...

                                               

ಕನ್ನಡದಲ್ಲಿ ಭಾಷಾಂತರಗಳು

ಕನ್ನಡ ಸಾಹಿತ್ಯ ತನ್ನ ಸಾವಿರದ ಮುನ್ನೂರು ವರ್ಷಗಳ ಇತಿಹಾಸದಲ್ಲಿ ಉದ್ದಕ್ಕೂ ಭಾಷಾಂತರಗಳಿಂದ ಪುಷ್ಟವಾಗಿದೆ. ಈ ಭಾಷಾಂತರ ಪರಂಪರೆಯನ್ನು ಕವಿರಾಜಮಾರ್ಗದ ಕಾಲದಿಂದಲೂ ಗುರುತಿಸಬಹುದು. ಹಿಂದೆ ಸಂಸ್ಕೃತ ಪ್ರಾಕೃತಗಳಿಂದ, ಆಧುನಿಕ ಕಾಲದಲ್ಲಿ ವಿಶೇಷವಾಗಿ ಇಂಗ್ಲಿಷಿನಿಂದ ಭಾಷಾಂತರಗಳು ಬಂದಿವೆ. ಪ್ರಾಚೀನ ಕನ್ನ ...

                                               

ಕನ್ನಡದಲ್ಲಿ ಮಕ್ಕಳ ಸಾಹಿತ್ಯ

ಮಕ್ಕಳ ಸಾಹಿತ್ಯ ಆರಂಭದಲ್ಲಿ ಕಿವಿಯ ಮೂಲಕ ಗ್ರಹಿಸುವ ಲಾಲಿ ಹಾಡುಗಳಿಂದಲೇ ಕೂಡಿದ್ದು, ಅನಂತರ ಕಥೆಗಳಿಂದ ಬೆಳೆದು ಬರಬಹುದು. ಹಾಡುವ ಹಾಗೂ ಕಥೆ ಹೇಳುವವರ ಹಾವ ಭಾವಗಳನ್ನು ನೋಡಿಯೂ ಮಗು ಗ್ರಹಿಸಬಹುದು. ಈ ಕಾರಣದಿಂದ ಮಾನವನ ಸಾಹಿತ್ಯದ ಬುನಾದಿ ಇದಾಗಿದೆ ಎಂದರೆ ತಪ್ಪಾಗಲಾರದು. ಎಂಬುದು ಇವರ ಮೂಲ ಆಶಯಜಾನಪದ ...

                                               

ಕನ್ನಡದಲ್ಲಿ ಮಹಿಳಾ ಸಾಹಿತ್ಯ

ಕನ್ನಡದಲ್ಲಿ ಮಹಿಳಾ ಸಾಹಿತ್ಯ ದ ಸಾವಿರದೈನೂರು ವರ್ಷಗಳ ಕನ್ನಡ ಸಾಹಿತ್ಯ ಚರಿತ್ರೆಯನ್ನು ಗಮನಿಸಿದರೆ ೨೦ನೆಯ ಶತಮಾನಕ್ಕೆ ಕಾಲಿರಿಸುವವರೆಗೆ ಮಹಿಳೆಯರೇ ರಚಿಸಿದ ಸಾಹಿತ್ಯ, ಮಹಿಳಾ ಸಾಹಿತ್ಯವೆಂಬ ಹೆಸರಿನಲ್ಲಿ ಗುರುತಿಸಬಹುದಾದಂಥದ್ದು ಹೆಚ್ಚು ಕಂಡುಬರುವುದಿಲ್ಲ. ಸ್ತ್ರೀಯರು ವಿದ್ಯೆಯಿಂದ ವಂಚಿತರಾದದ್ದು, ...

                                               

ಕನ್ನಡದಲ್ಲಿ ವಿಜ್ಞಾನ ಸಾಹಿತ್ಯ

ಜನಸಾಮಾನ್ಯರೆಡೆಗೆ ವೈಜ್ಞಾನಿಕ ಮಾಹಿತಿಗಳನ್ನು ಸಾಗಿಸುವುದು ಮತ್ತು ಸಮಾಜದಲ್ಲಿ ವಿಜ್ಞಾನ - ತಂತ್ರಜ್ಞಾನಗಳ ಪ್ರಗತಿಗೆ ತಕ್ಕ ವಾತಾವರಣವನ್ನು ನಿರ್ಮಿಸುವುದು - ಇವು 20ನೆಯ ಶತಮಾನದ ಆರಂಭದಲ್ಲಿ ಕನ್ನಡ ವಿಜ್ಞಾನ ಸಾಹಿತ್ಯ ರಚನೆಗೆ ತೊಡಗಿಸಿಕೊಂಡವರ ಮುಖ್ಯ ಉದ್ದೇಶಗಳಾಗಿದ್ದುವು. 20ನೆಯ ಶತಮಾನದ ನಾಲ್ಕನೆ ...

                                               

ಕನ್ನಡದಲ್ಲಿ ಶಾಸ್ತ್ರ ಸಾಹಿತ್ಯ

ಕನ್ನಡದಲ್ಲಿ ಶಾಸ್ತ್ರ ಸಾಹಿತ್ಯ:- ಸಂಸ್ಕೃತ ಆಲಂಕಾರಿಕ ರಾಜಶೇಖರ ಕಾವ್ಯಕವಿ, ಶಾಸ್ತ್ರಕವಿ, ಉಭಯಕವಿ ಎಂಬ ಮೂರು ಬಗೆಯ ಕೃತಿಕಾರರನ್ನು ಗುರುತಿಸುತ್ತಾನೆ: ಕಾವ್ಯಕವಿ ರಮಣೀಯವಾಗಿ ಬರೆಯಬಲ್ಲನೇ ಹೊರತು ಖಚಿತತೆ ಪ್ರಧಾನ ಲಕ್ಷಣವಾದ ಶಾಸ್ತ್ರಭಾಗಗಳನ್ನು ಬರೆಯುವಲ್ಲಿ ಅವನು ಸೋತುಬಿಡಬಹುದು. ಶಾಸ್ತ್ರಕವಿ ಶಾಸ ...

                                               

ಕನ್ನಡದಲ್ಲಿ ಸಣ್ಣ ಕಥೆಗಳು

ಕಾದಂಬರಿಯ ತರುವಾಯ ಸಣ್ಣ ಕಥೆಯೇ ಅತ್ಯಂತ ಜನಪ್ರಿಯವಾದ ಪ್ರಕಾರ. ಕನ್ನಡದಲ್ಲಿ ಸಣ್ಣಕಥೆ ಒಂದು ವಿಶಿಷ್ಟ ರೂಪವಾಗಿ ಜನ್ಮ ತಾಳಿದುದು ಸುಮಾರು ನೂರು ವರ್ಷಗಳ ಹಿಂದೆ. ಹೊಸಗನ್ನಡದಲ್ಲಿ ಈವರೆಗೆ ಬಂದಿರುವ ಕಥೆಗಾರರ ಸಣ್ಣ ಕಥೆಗಳ ಸಂಖ್ಯೆಯನ್ನು ಪಟ್ಟಿ ಮಾಡುವುದು ಪ್ರಯಾಸದ ಕೆಲಸ. ವಾರಪತ್ರಿಕೆ, ದಿನಪತ್ರಿಕೆ, ...

                                               

ಕನ್ನಡದಲ್ಲಿ ಸಾಂಗತ್ಯಕಾವ್ಯ

ಸಾಂಗತ್ಯ ಅಂಶಗಣಗಳಿಂದ ಸಂಘಟಿತವಾದುದು. ಇದರಲ್ಲಿ ಒಟ್ಟು ಹದಿನಾಲ್ಕು ಗಣಗಳಿರುತ್ತವೆ. ಅದರ ಒಂದು ಮತ್ತು ಮೂರನೆಯ ಪಾದಗಳು ಒಂದು ಸಮನಾಗಿಯೂ ಎರಡು ಮತ್ತು ನಾಲ್ಕನೆಯ ಪಾದಗಳು ಮತ್ತೊಂದು ಸಮನಾಗಿಯೂ ಇರುತ್ತವೆ. ಒಂದು ಮತ್ತು ಮೂರನೆಯ ಪಾದಗಳಲ್ಲಿ ನಾಲ್ಕು ನಾಲ್ಕು ವಿಷ್ಣುಗಣಗಳೂ ಎರಡು ಮತ್ತು ನಾಲ್ಕನೆಯ ಪಾದ ...

                                               

ಕನ್ನಡದಲ್ಲಿ ಹಾಸ್ಯ ಸಾಹಿತ್ಯ

ಹಳಗನ್ನಡ ಸಾಹಿತ್ಯದಲ್ಲಿ ಹಾಸ್ಯವನ್ನೇ ಪ್ರಧಾನವಾಗಿ ವಸ್ತುವಾಗುಳ್ಳ ಕೃತಿರಚನೆಯ ಪ್ರಯತ್ನ ನಡೆದಿಲ್ಲವಾದರೂ ಹಾಸ್ಯದ ಸನ್ನಿವೇಶಗಳು ಕೃತಿಯ ಒಡಲಲ್ಲಿ ಬಂದಾಗ ಕವಿಗಳು ತಮ್ಮ ಹಾಸ್ಯ ಪ್ರೌಢಿಮೆಯನ್ನು ಮೆರೆದಿದ್ದಾರೆ. ಕಾವ್ಯದ ಪ್ರಸ್ತಾವನಾ ಭಾಗದಲ್ಲಿ ಬರುವ ಕುಕವಿನಿಂದೆಯಂಥ ಸಿದ್ಧ ಬರೆಹರೂಪಗಳಲ್ಲಿ, ಶೃಂಗಾರ ...

Free and no ads
no need to download or install

Pino - logical board game which is based on tactics and strategy. In general this is a remix of chess, checkers and corners. The game develops imagination, concentration, teaches how to solve tasks, plan their own actions and of course to think logically. It does not matter how much pieces you have, the main thing is how they are placement!

online intellectual game →